ತವರು ಕ್ಷೇತ್ರದಲ್ಲಿ ಸ್ಪರ್ಧೆ ಖಚಿತ- B Shriramulu

ಬಳ್ಳಾರಿ: ಕಳೆದ ಬಾರಿ‌ ಮೊಳಕಾಲ್ಮೂರು ಮತ್ತು ಬಾದಾಮಿಯಿಂದ ಸ್ಪರ್ಧಿಸಿದ್ದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ವಂತ ಕ್ಷೇತ್ರ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟ ಪಡಿಸಿದ್ದಾರೆ. 
Previous Post Next Post

Contact Form

f="https://unpkg.com/video.js/dist/video-js.css" rel="stylesheet">