ಬೆ0ಗಳೂರು :
ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಉದ್ಘಾಟಿಸಿ, ಮಹಿಳಾ ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಸಚಿವರಾದ ಶ್ರೀ ಹಾಲಪ್ಪ ಆಚಾರ್, ಸಾಲು ಮರದ ತಿಮ್ಮಕ್ಕ ಮತ್ತಿತರರು ಉಪಸ್ಥಿತರಿದ್ದರು.
Tags
ರಾಜ್ಯ