Hubli-ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್ ಧ್ರುವನಾರಾಯಣ ರವರ ನಿಧನಕ್ಕೆ ಸಂತಾಪ

ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್ ಧ್ರುವನಾರಾಯಣ ರವರ ನಿಧನಕ್ಕೆ ಸಂತಾಪ
ಹುಬ್ಬಳ್ಳಿ
ಕೆಪಿಸಿಸಿ ಕಾರ್ಯಧ್ಯಕ್ಷರು ಸ್ನೇಹಜೀವಿ ಹಿರಿಯರು ಆರ್ ಧ್ರುವನಾರಾಯಣ್ ರವರು ಆಕಸ್ಮಿಕ  ನಿಧನರಾಗಿದ್ದು. ಪಕ್ಷಕ್ಕೆ ಸಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಿ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ವಿ.ಡಂಗನವರ ಸಂತಾಪ ಸೂಚಿಸಿದ್ದಾರೆ.

ವರದಿ : ಬಸವರಾಜ ಕಬಡ್ಡಿ

Previous Post Next Post

Contact Form

f="https://unpkg.com/video.js/dist/video-js.css" rel="stylesheet">