Election War : ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ರಣಾಂಗಣವಾದ ವರುಣಾ ಕ್ಷೇತ್ರ


ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ರಣಾಂಗಣವಾದ ವರುಣಾ ಕ್ಷೇತ್ರ

****************************

ಮೈಸೂರು: ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾರಾಮಾರಿ ನಡೆದಿದೆ.

ಗಲಾಟೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್ ಗಾಯಗೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

ನಾಗೇಶ್’ಗೆ ಜೆಎಸ್ ಎಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಗಾಯಾಳು ನೋಡಲು ಜೆಎಸ್ಎಸ್ ಆಸ್ಪತ್ರೆಗೆ ಸೋಮಣ್ಣ ಆಗಮಿಸಲಿದ್ದಾರೆ. ಸದ್ಯ ಸಿದ್ದರಾಮಯ್ಯನಹುಂಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಘಟನೆ ಸಂಬಂಧ ಮೂವರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">