ಬಿಂಕದಕಟ್ಟೆಯಿಂದ ಗದಗ ಸರ್ವಿಸ್ ರೋಡ್ ಮದ್ಯದಲ್ಲಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯ ಬೀತರಾಗಿದ್ದಾರೆ ದ್ವಿಚಕ್ರ ವಾಹನ ಸವಾರರು ಹಾಗೂ ಕಾರು ಚಾಲಕರು ಚಿರತೆಯನ್ನು ಪ್ರತ್ಯಕ್ಷವಾಗಿ ನೋಡಿ ಭಯದಿಂದ ವಾಪಾಸ್ ತಿರುಗಿ ಹೋಗಿದ್ದಾರೆ ಈ ಸುದ್ದಿ ತಿಳಿದು ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರನ್ನು ವಿಚಾರಿಸಿದಾಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದ ಹತ್ತಿರ ಓಡಿಹೋಯಿತು ಎಂದು ಪ್ರತ್ಯಕ್ಷ ಧರಿಸಿಗಳು ಅರಣ್ಯ ಅಧಿಕಾರಿಗಳಿಗೆ ತಿಳಿಸಿದರು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಹಿಡಿಯಲು ತಂಡವನ್ನು ರಚಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ವರದಿ : ಹನಮಂತ ಚಲವಾದಿ
Tags
ಟಾಪ್ ನ್ಯೂಸ್