Hubballi : ಬಿಜೆಪಿ ಸೇರ್ಪಡೆಯಾದ ನಾಗರಾಜ ಛಬ್ಬಿ


 ಬಿಜೆಪಿ ಸೇರ್ಪಡೆಯಾದ ನಾಗರಾಜ ಛಬ್ಬಿ

ಹುಬ್ಬಳ್ಳಿ:

ದೆಹಲಿಯಲ್ಲಿಂದು ನಾಗರಾಜ ಛಬ್ಬಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನಕುಮಾರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ವರದಿ: ಬಸವರಾಜ ಕಬಡ್ಡಿ

Previous Post Next Post

Contact Form

f="https://unpkg.com/video.js/dist/video-js.css" rel="stylesheet">