Hubli : ನಾಮಪತ್ರ ಸಲ್ಲಿಸಿದ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಮಲಕಾರಿ

ಹುಬ್ಬಳ್ಳಿ ಧಾರವಾಡ ಪಶ್ಚಿಮ 74 ವಿಧಾನಸಭಾ ಕ್ಷೇತ್ರದ ಉಮೇದುವಾರರಾಗಿ ಕಾಂಗ್ರೆಸ್ ಪಕ್ಷದಿಂದ ಹಾಗೂ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿಂದುಳಿದ ಹಾಗೂ ಶೋಷಿತ ವರ್ಗಗಳ ಪಾಲಿನ ಬಲಿಷ್ಠ ಕುರುಬ ಸಮಾಜದ ಬಸವರಾಜ ಮಲಕಾರಿ ಅವರು ಎರಡು ನಾಮಪತ್ರ ಸಲ್ಲಿಸಿದರು.

 ಅವರ ಬೆಂಬಲಿಗರು ಹಾಗೂ ಅಭಿಮಾನಿಗಳ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.

ವರದಿ : ಬಸವರಾಜ ಕಬಡ್ಡಿ

Previous Post Next Post

Contact Form

f="https://unpkg.com/video.js/dist/video-js.css" rel="stylesheet">