ನೀತಿ ಸಂಹಿತೆ ಜಾರಿ ಹಿನ್ನೆಲೆ ಕೊಪ್ಪಳ, ಗಂಗಾವತಿ, ಆನೆಗುಂದಿ ಚೆಕ್ ಪೋಸ್ಟ್ ಗಳಿಗೆ CEO ಭೇಟಿ
ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ RO ಕಛೇರಿಗೆ ಹಾಗೂ ಗಂಗಾವತಿ ತಾಲೂಕಿನ ಆನೇಗುಂದಿ ಚೆಕ್ ಪೋಸ್ಟ್ ಗಳಿಗೆ ಮಾನ್ಯ ರಾಹುಲ್ ರತ್ನಂ ಪಾಂಡೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಕೊಪ್ಪಳ ರವರು ಭೇಟಿ ನೀಡಿ ಪರಿಶೀಲಿಸಿದರು.
Tags
ರಾಜ್ಯ