ಪಾವಗಡ:- ತಾಲ್ಲೂಕು ಬೆಳ್ಳಿಬಟ್ಟಲು ಗ್ರಾಮದ ಬಳಿ ಖಾಸಗಿ ಬಸ್ಸ್ ಅಪಘಾತ.
ಚಿತ್ರದುರ್ಗದಿಂದ ತುಮಕೂರು ಮಾರ್ಗವಾಗಿ ಹೋಗುವ ಶ್ರೀನಿವಾಸ ಬಸ್ ಪಾವಗಡ ತಾಲ್ಲೂಕು ಬೆಳ್ಳಿಬಟ್ಟಲು ಗ್ರಾಮದ ಬಳಿ ಟೈರ್ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಳ್ಳದಲ್ಲಿದ್ದ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲಿ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ...
ವರದಿ:- ಅನಿಲ್ ಯಾದವ್ ಪಾವಗಡ ತಾoಲ್ಲೂಕು...