Gadag Breaking
ಗದಗ ತಾಲೂಕಿನ ಹುಲಕೋಟಿ ಬಳಿ ಅಪಘಾತ
ನಿಂತಿದ್ದ ಲಾರಿಗೆ ಕ್ಯಾಂಟರ್ ವಾಹನ ಹಿಂಬದಿಯಿಂದ ಡಿಕ್ಕಿ
ಕಟ್ಟಿಗೆ ತುಂಬಿಕೊಂಡು ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಡಿಕ್ಕಿ
ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಸಾವು
ಮೃತ ಚಾಲಕ ಬಳ್ಳಾರಿ ಮೂಲದ ವ್ಯಕ್ತಿ ಎನ್ನಲಾಗ್ತಿದೆ
ಮೃತನ ಹೆಸರು ತಿಳಿದು ಬಂದಿಲ್ಲ
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ