SSLC Results : ನಾಳೆ sslc ಫಲಿತಾಂಶ ಪ್ರಕಟಣೆ


ಬೆಂಗಳೂರು: ಮೇ 8ರಂದು ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಮೌಲ್ಯಮಾಪನ ಮಂಡಳಿ ತಿಳಿಸಿದೆ.

ನಾಳೆ ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿದ್ದು, ಈ ವೇಳೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. 11 ಗಂಟೆ ಬಳಿಕ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ.

karresults.nic.in
kseab.karnataka.gov.in ನಲ್ಲಿ ಫಲಿತಾಂಶ ನೋಡಬಹುದು. ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ನೊಂದಣಿ ಸಂಖ್ಯೆ ನಮೂದಿಸಬೇಕು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">