DC : ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಧಿಡೀರ್ ವರ್ಗಾವಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾರವರು  ಧಿಡೀರ್ ವರ್ಗಾವಣೆಯಾಗಿದ್ದು.ಅವರ ಸ್ಥಾನಕ್ಕೆ  ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ಶಿವಶಂಕರ್ ಅವರನ್ನು  ನೀಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು ಗ್ರಾಮಾಂತರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್   ಧಿಡೀರ್ ವರ್ಗಾವಣೆ
(ನೂತನ ಉಪವಿಭಾಗ ಅಧಿಕಾರಿ)
ಬೆಂಗಳೂರು ಗ್ರಾಮಾಂತರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್   ಧಿಡೀರ್ ವರ್ಗಾವಣೆಯಾಗಿದ್ದು.
ಅವರ ಸ್ಥಾನಕ್ಕೆ ನೆಪ್ರೋ ಯರಾಲಜಿ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ್ ಎಮ್. ಅವರನ್ನು  ನೀಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ವರದಿ : ಮುನಿರಾಜ್, ಬೆಂಗಳೂರು ಗ್ರಾಮಾಂತರ

Previous Post Next Post

Contact Form

f="https://unpkg.com/video.js/dist/video-js.css" rel="stylesheet">