Asian Games 2023: ನಾನು ನಂದಿನಿ ಕಂಚು ತಂದಿನಿ ಎಂದ ಬಳ್ಳಾರಿ ಯುವತಿ!


Asian Games 2023: ನಾನು ನಂದಿನಿ ಕಂಚು ತಂದಿನಿ ಎಂದ ಬಳ್ಳಾರಿ ಯುವತಿ!
ನಾನು ನಂದಿನಿ  ಕಂಚು ತಂದಿನಿ ಎನ್ನುತ್ತ ಏಷ್ಯನ್ ಕ್ರೀಡಾಕೂಟದಲ್ಲಿ ಸಿರಗುಪ್ಪ ಮೂಲದ ಯುವತಿ‌ ಭರ್ಜರಿ ಸಾಧನೆ ಮಾಡಿದ್ದಾರೆ. ಬಟ್ಟೆ ಒಗೆಯುವ ಕಾಯಕದ ಅಗಸರ ನಂದಿನಿ ಸಾಧನೆಗೆ ಎಲ್ಲೇಡೆ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. 


 ನಾನು ನಂದಿನಿ  ಕಂಚು ತಂದಿನಿ ಎನ್ನುತ್ತ ಏಷ್ಯನ್ ಕ್ರೀಡಾಕೂಟದಲ್ಲಿ ಸಿರಗುಪ್ಪ ಮೂಲದ ಯುವತಿ‌ ಭರ್ಜರಿ ಸಾಧನೆ ಮಾಡಿದ್ದಾರೆ. ಬಟ್ಟೆ ಒಗೆಯುವ ಕಾಯಕದ ಅಗಸರ ನಂದಿನಿ ಸಾಧನೆಗೆ ಎಲ್ಲೇಡೆ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಮೂಲತಃ ಸಿರಗುಪ್ಪ ತಾಲೂಕಿನ  ಶ್ರೀರಾಂಪುರ ಕ್ಯಾಂಪ್‌ನಲ್ಲಿ ನಂದಿನಿ ವಾಸವಾಗಿದ್ರು.ನಂದಿನಿ ಮಗುವಾಗಿದ್ದಾಗಲೇ ತಂದೆ ಯಲ್ಲಪ್ಪ ಜೀವನ ನಿರ್ವಹಣೆಗಾಗಿ ಹೈದ್ರಾಬಾದ್‌ನ ಸಿಕಿದ್ರಾಬಾದ್ ಸೇರಿದ್ರು. 
ಬಡತನ ಮೆಟ್ಟಿನಿಂತು ಚೀನದಲ್ಲಿ ನಡೆಯುತ್ತಿರೋ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ್ದಾರೆ. ಹೆಪ್ದಥ್ಲಾನ್ ನಲ್ಲಿ ಕಂಚು ಪಡೆಯೋ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈಗಲೂ ಕುಟುಂಬ ವಂಶ ಪಾರಂಪರ್ಯವಾಗಿ ಬಂದಿರೋ ಬಟ್ಟೆಗಳನ್ನು ಒಗೆಯೋ‌ ಮತ್ತು ಇಸ್ತ್ರಿ ಮಾಡೋ ಕಾಯಕ ಮಾಡ್ತಿದೆ. ಬಡತನದಲ್ಲಿಯೂ‌ ಮಗಳಿಗೆ ಒಳ್ಳೆಯ ತರಬೇತಿ ನೀಡಿಸೋ‌ ಮೂಲಕ ಮಗಳಿಗೆ ತಂದೆ ಯಲ್ಲಪ್ಪ  ಬೆನ್ನುಲುಬಾಗಿದ್ದಾರೆ.
Previous Post Next Post

Contact Form

f="https://unpkg.com/video.js/dist/video-js.css" rel="stylesheet">