KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು..

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ಘಟನೆ..


ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(೨೮), ಹಸನಸಾಬ್ ಹುಸೇನಸಾಬ್ ಖಾನಗೌಡರ್ (೨೫) ಮೃತಪಟ್ಟವರು..

ಕೊಪ್ಪಳ ಜಿ.ಕುಷ್ಟಗಿ ತಾ. ಕಲಾಲಬಂಡಿ ಗ್ರಾಮದವರು..

ಸ್ನೇಹಿತನ ನಿಶ್ಚಿತಾರ್ಥಕ್ಕೆಂದು ಸವಡಿ ಗ್ರಾಮಕ್ಕೆ ತೆರಳುತ್ತಿದ್ದರು..

ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಸಾವು..

ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...
Previous Post Next Post

Contact Form

f="https://unpkg.com/video.js/dist/video-js.css" rel="stylesheet">