World Cup : ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ತೀವಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್

 

ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ತೀವಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್

***********************************

ಬೆಂಗಳೂರು: ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಎದುರು 6 ವಿಕೆಟ್ ಅಂತರದ ಬಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು ಎಂದ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣಎಂದು ಕರೆ ನೀಡಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">