ಬಳ್ಳಾರಿ ಬ್ರೇಕಿಂಗ್,
ಆಯತಪ್ಪಿ ಟ್ರಾಕ್ಟರ್ ಪಲ್ಟಿ, ಓರ್ವನಿಗೆ ಗಂಭೀರ ಗಾಯ,
ಕುರುಗೋಡು ತಾಲೂಕಿನ ಬೈಲೂರು ಗ್ರಾಮದ ಬಳಿ ಪಲ್ಟಿ,
ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರಾಕ್ಟರ್ ಮತ್ತು ಟ್ರ್ಯಾಲಿ,
ಟ್ರಾಕ್ಟರ್ ಟ್ರಾಲಿಯಲ್ಲಿದ್ದಾ ಕಬ್ಬಿಣದ ರಾಡ್ ಗಳು ರಸ್ತೆಯಲ್ಲಿ ಚಲ್ಲಾಪಿಲ್ಲಿ,
ಇದೆ ಸಂದರ್ಭದಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ್ ಗಾಯ,
ಗಾಯಾಳು ಭೀಮಣ್ಣನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೇಗೆ ದಾಖಲು
ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags
ಕ್ರೈಂ