ಹಿರಿಯ ನಟಿ ಲೀಲಾವತಿ ಇನ್ನಿಲ್ಲ; ಇಹಲೋಕ ತ್ಯಜಿಸಿದ ಕನ್ನಡಿಗರ ಮೆಚ್ಚಿನ ತಾರೆ
ಹಿರಿಯ ನಟಿ ಲೀಲಾವತಿ ಅವರು ನಿಧನರಾಗಿದ್ದಾರೆ
ಲೀಲಾವತಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು
ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದ ಹಿರಿಯ ನಟಿ
ಹಿರಿಯ ನಟಿ ಲೀಲಾವತಿ ಅವರು ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಡಿ.8) ಸಂಜೆ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ.
Tags
ಟಾಪ್ ನ್ಯೂಸ್
