ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕು : ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ
ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಮೆಟಗುಡ್ಡ ಗ್ರಾಮಕ್ಕೆ ಭೇಟಿ ನೀಡಿ ಭೂ ಕುಸಿತ ಸ್ಥಳ ಪರಶೀಲನೆ, ಗ್ರಾಮ ಪಂಚಾಯಿತಿಗೆ ಭೇಟಿ, ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಮತ್ತು ಕಲಿಕಾ ಮಟ್ಟ ಪರಿಶೀಲನೆ, ಬಿಸಿ ಊಟದ ವ್ಯವಸ್ಥೆ ಪರಿಶೀಲನೆ,
ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ, ಅಂಗನವಾಡಿ ಕೇಂದ್ರ ಹಾಗೂ ಎಸ್. ಸಿ. ಕಾಲೋನಿಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಹರಿಸುವಂತೆ ಕಡಕ್ ಎಚ್ಚರಿಕೆ ನೀಡಿದರು.
Reported By: Praveen
Tags
ಟಾಪ್ ನ್ಯೂಸ್