Ballari : ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ?


ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂ.ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಸಚಿವ ನಾಗೇಂದ್ರಗೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡುವ ಸಾಧ್ಯತೆಯಿದೆ. ಸಂಜೆ ನಂತರ ಕಾಂಗ್ರೆಸ್ ಪಕ್ಷದ ಪ್ರಮುಖ ಸಭೆ ನಡೆಯಲಿದೆ. ಸಭೆಯ ನಂತರ ನಾಗೇಂದ್ರಗೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಅವ್ಯವಹಾರದ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ, ಆದರೆ ಸಚಿವ ಬಿ ನಾಗೇಂದ್ರರವರು ಯಾವುದೇ ಕಾರಣಕ್ಕೂ ರಾಜಿನಾಮೆ ನೀಡಬಾರದು, ಈ ಪ್ರಕರಣ ಸುಳ್ಳಗಲಿ ಎಂಬುದು ನಾಗೇಂದ್ರರ ಅಪಾರ ಅಭಿಮಾನಿಗಳ ಮಾತಗಿದೆ.

ಇನ್ನು ಬಿ.ನಾಗೇಂದ್ರ ರವರು ಯಾವುದೇ ಕಾರಣಕ್ಕೂ ನಾನು ರಾಜಿನಾಮೆ ಕೊಡಲ್ಲ ಎಂದು ಪಟ್ಟು ಹಿಡಿದು ನಿಂತಿದ್ದಾರೆ.

-----ಸತ್ಯ ಸತ್ಯಂಶಗಳು ಹೊರಬೀಳಬೇಕಾಗಿದೆ----


Previous Post Next Post

Contact Form

f="https://unpkg.com/video.js/dist/video-js.css" rel="stylesheet">