ಕಂಪ್ಲಿ : ಕಂಪ್ಲಿಯ ಎಸ್.ಎನ್.ಪೇಟೆ ಸರ್ಕಾರಿ ಶಾಲೆಯಲ್ಲಿ 'ಜನಸ್ಪಂದನ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಂಪ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗುತ್ತಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.