Kampli : ಬಯಲು ಮುಕ್ತ ಶೌಚಾಲಯ ಘೋಷಣೆಗೆ ಆಕ್ಷೇಪಣೆಗಳಿದ್ದಲ್ಲಿ ಆಹ್ವಾನ


ಕಂಪ್ಲಿ: ಬಯಲು ಮುಕ್ತ ಶೌಚಾಲಯ ಘೋಷಣೆಗೆ ಆಕ್ಷೇಪಣೆಗಳಿದ್ದಲ್ಲಿ ಆಹ್ವಾನ

ಕಂಪ್ಲಿ ಪಟ್ಟಣವನ್ನು ಸ್ವಚ್ಛ ಭಾರತ ಅಭಿಯಾನದಲ್ಲಿ ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಲು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 15 ದಿನದೊಳಗಾಗಿ ಲಿಖಿತವಾಗಿ ಕಂಪ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಆಕ್ಷೇಪಣೆಗಳು ಬಾರದೇ ಇದ್ದಲ್ಲಿ ಕಂಪ್ಲಿ ಪಟ್ಟಣವನ್ನು ಬಯಲು ಶೌಚ ಮುಕ್ತ ಪಟ್ಟಣವೆಂದು ಎಂದು ಘೋಷಣೆ ಮಾಡಲಾಗುವುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">