Kampli : ಮುದ್ದಾಪುರ ಗ್ರಾಮದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ


ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮ

ಕಂಪ್ಲಿ : ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಚಮ್ಮ ದೇವಿ ದೇವಸ್ಥಾನದ ಬಳಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರ ರಾಮಸಾಗರ, ಗ್ರಾಮ ಪಂಚಾಯತಿ ಮುದ್ದಾಪುರ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಇನ್ನೂ ಈ ಶಿಬಿರದಲ್ಲಿ ಸ್ಥಳೀಯ ಜೈಭೀಮ್ ಬಳಗದ ಯುವಕರು ಹಾಗೂ ಗ್ರಾಮದ ಸುಮಾರು30ಕ್ಕೂ ಹೆಚ್ಚು ಜನ ಈ ಶಿಬಿರದಲ್ಲಿ ಭಾಗಿಯಾಗಿ ರಕ್ತದಾನ ಮಾಡಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಪರಶುರಾಮ, ಗೋಪಾಲ, ಯಲ್ಲಪ್ಪ ಹಾಗೂ ಯುವಕರು ಭಾಗಿಯಾಗಿದ್ದರು.

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">