Ballari : ವಿವಿಧ ಕಂಪನಿಯ ಒಟ್ಟು 30ದ್ವಿಚಕ್ರ ವಾಹನಗಳ ವಶಕ್ಕೆ ಪಡೆದುಕೊಂಡ ಬಳ್ಳಾರಿ ಪೊಲೀಸರು


ವಿವಿಧ ಕಂಪನಿಯ ಒಟ್ಟು 30ದ್ವಿಚಕ್ರ ವಾಹನಗಳ ವಶಕ್ಕೆ ಪಡೆದುಕೊಂಡ ಬಳ್ಳಾರಿ ಪೊಲೀಸರು

ಇತ್ತೀಚಿಗೆ ಬಳ್ಳಾರಿ ಜಿಲ್ಲೆಯಲ್ಲಿ ಮೋಟರ್ ಸೈಕಲ್ ಕಳ್ಳತನ ವರದಿಯಾದ ಹಿನ್ನೆಲೆಯಲ್ಲಿ ಬಳ್ಳಾರಿ SP ಡಾಕ್ಟರ್ ಶೋಭಾರಾಣಿ ರವರ ಮಾರ್ಗದರ್ಶನದಲ್ಲಿ ಹಾಗೂ ಹೆಚ್ಚುವರಿ ಪೋಲಿಸ್ ಅಧಿಕ್ಷಕರಾದ ಎಸ್.ನವೀನ್ ಕುಮಾರ್ ರವರ ನೇತೃತ್ವದಲ್ಲಿ ತಂಡ ರಚಿಸಿ, ಕಾರ್ಯಚರಣೆ ಮಾಡುವ ವೇಳೆ ಸಂಶಯಾಸ್ಪದವಾಗಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನ ಕಡೆಯಿಂದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 30 ಬೈಕ್ ಗಳ ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ತೆಗೆದುಕೊಂಡು ತಮ್ಮ ವಶಕ್ಕೆ ಪಡೆದಿದ್ದಾರೆ ಬಳ್ಳಾರಿ ಪೊಲೀಸರು ‌.

ಒಟ್ಟು ಅಂದಾಜು 10ಲಕ್ಷ ರೂಪಾಯಿ ಮೌಲ್ಯದ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ SP ಶೋಭಾರಾಣಿ ರವರು ಮೇ 13 ಮಂಗಳವಾರ ಸಂಜೆ 5ಗಂಟೆಗೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Previous Post Next Post

Contact Form

f="https://unpkg.com/video.js/dist/video-js.css" rel="stylesheet">