ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ ನಗರದ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಸಂಘರ್ಷ ಸಮಿತಿಯ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು.
ಇನ್ನು ಈ ಪ್ರಕ್ರಿಯೆಯಲ್ಲಿ ಎಸ್ ಬಸವರಾಜ್ ರವರು ಕಂಪ್ಲಿ ತಾಲೂಕು ಅಧ್ಯಕ್ಷರಾಗಿ ಹಾಗೂ ಎಂ.ಆಂಕ್ಲೇಶ್ ರವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಉಮೇಶ್ ಹಾಗೂ ಸದಸ್ಯರು ಭಾಗಿಯಾಗಿದ್ದರು.