Kampli : ಹೊಸಪೇಟೆ ಬೈಪಾಸ್ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ


ಶಾಸಕರ ಗೃಹ ಕಛೇರಿ ಬಳಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿರುವ ಶಾಸಕರ ಗೃಹ ಕಛೇರಿ ಮುಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ಕಿಯಾ ಕಾರೊಂದು ಢಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದ್ದು, ಕಾರು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ. ಇನ್ನು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣ ಅಪಾಯವಾಗಿಲ್ಲ.

Previous Post Next Post

Contact Form

f="https://unpkg.com/video.js/dist/video-js.css" rel="stylesheet">