Kampli: ರಾಜ್ಯಪಾಲರ ಉಪಹಾರಕೂಟದಲ್ಲಿ ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪ


ರಾಜ್ಯಪಾಲರ ಉಪಹಾರಕೂಟದಲ್ಲಿ ಕಂಪ್ಲಿಯ ಮೋಹನ್ ಕುಮಾರ್ ದಾನಪ್ಪ

ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಆಯೋಜಿಸಿದ್ದ ಲಘು ಉಪಹಾರ ಕೂಟಕ್ಕೆ ರಾಜ್ಯಪಾಲರ ಆಹ್ವಾನದ ಮೇರೆಗೆ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪಾಲ್ಗೊಂಡು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ವಿನಿಮಯಿಸಿಕೊಂಡರು,

ನಂತರ ಮಾತನಾಡಿದ ಮೋಹನ್ ಕುಮಾರ್ ದಾನಪ್ಪನವರು ಕಂಪ್ಲಿ ಭಾಗದ ನನ್ನನ್ನು ಗುರುತಿಸಿ ಲಘು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದು ವೈಯಕ್ತಿಕವಲ್ಲದೆ ಈ ಭಾಗದ ಜನತೆಗೆ ಸಂದ ಗೌರವವಾಗಿದ್ದು ಆಹ್ವಾನಿಸಿದ್ದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು!

Previous Post Next Post

Contact Form

f="https://unpkg.com/video.js/dist/video-js.css" rel="stylesheet">