ನಗರದಲ್ಲಿ ಸೆ.24 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಕಂಪ್ಲಿ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯಲ್ಲಿ ಸೆ.24 ರಂದು ಮಧ್ಯಾಹ್ನ 12 ಗಂಟೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ಕಂಪ್ಲಿ ಜೆಸ್ಕಾಂ ಭಾಗದ ವಿದ್ಯುತ್ ಗ್ರಾಹಕರು, ಸಾರ್ವಜನಿಕರು ತಮ್ಮ ದೂರುಗಳಿದ್ದಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೆ.23, ಮಂಗಳವಾರ ಸಂಜೆ 6ಕ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
Tags
ಟಾಪ್ ನ್ಯೂಸ್