ಬಳ್ಳಾರಿ ಎಸ್ಪಿ ಡಾ. ಶೋಭಾರಾಣಿ ವರ್ಗಾವಣೆ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ ಅವರು ಗುರುತಿಸಿಕೊಂಡಿದ್ದರು.
